Bible Versions
Bible Books

Jeremiah 5:28 (NET) New English Translation

Versions

KNV   ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
ERVKN   ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಙೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us