Bible Versions
Bible Books

Jeremiah 5:3 (NET) New English Translation

Versions

KNV   ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
ERVKN   ಯೆಹೋವನೇ, ನೀನು ನಂಬಿಗಸ್ತರಾದ ಜನರನುಐ ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನುಐ ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನೂಐ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ. ಅವರು ಘಹಳ ಹಟಮಾರಿಗಳಾದರು.
IRVKN   ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ.
ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us