Bible Versions
Bible Books

Jeremiah 5:6 (NET) New English Translation

Versions

KNV   ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
ERVKN   ಆದುದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನುಐ ಕೊಂದುಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಘಂದವರನೆಐಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನುಐ ಮಾಡಿದ್ದರಿಂದ ಹೀಗಾಗುವದು. ಅವರು ಅನೇಕ ಸಲ ಯೆಹೋವನಿಂದ ದೂರ ಹೋಗಿದ್ದಾರೆ.
IRVKN   ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು,
ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us