Bible Versions
Bible Books

Jeremiah 6:16 (NET) New English Translation

Versions

KNV   ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
ERVKN   ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ಒಳ್ಳೆಯ ರಸ್ತೆ ಎಲ್ಲಿದೆ? ಎಂದು ಕೇಳಿರಿ. ರಸ್ತೆಯನುಐ ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ” ಎಂದು ನೀವು ಹೇಳಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us