Bible Versions
Bible Books

Jeremiah 6:20 (NET) New English Translation

Versions

KNV   ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
ERVKN   ಯೆಹೋವನು ಹೇಳುವುದೇನಂದರೆ, “ನೀವು ನನಐ ಸಲುವಾಗಿ ಶೆಘ ದೇಶದಿಂದ ಧೂಪವನುಐ ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಘಜೆಯನುಐ ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us