Bible Versions
Bible Books

Jeremiah 6:23 (NET) New English Translation

Versions

KNV   ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
ERVKN   ಸೈನಿಕರು ಬಿಲ್ಲುಗಳನುಐ ಮತ್ತು ಈಟಿಗಳನುಐ ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಘಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಘರುವಾಗ ಸಮುದ್ರದ ಗರ್ಜನೆಯಂತೆ ಶಘ್ದ ಕೇಳಿಘರುತ್ತದೆ. ಚೀಯೋನ್ ಕುಮಾರಿಯೇ, ಸೈನ್ಯವು ಯುದ್ಧಕ್ಕಾಗಿ ಘರುತ್ತಿದೆ. ಸೈನ್ಯವು ನಿನಐ ಮೇಲೆ ಧಾಳಿಮಾಡಲು ಘರುತ್ತಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us