Bible Versions
Bible Books

Jeremiah 6:26 (NET) New English Translation

Versions

KNV   ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ERVKN   ಅಯ್ಯೋ ನನಐ ಜನರೇ, ಗೋಣಿತಟ್ಟನುಐ ಸುತ್ತಿಕೊಂಡು ಘೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧಬನಿಯಲ್ಲಿ ರೋದಿಸಿರಿ. ಇದ್ದೊಘ್ಬ ಮಗನನುಐ ಕಳೆದುಕೊಂಡಂತೆ ಘೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us