Bible Versions
Bible Books

Jeremiah 6:9 (NET) New English Translation

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
ERVKN   ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನುಐ ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನುಐ ಕೀಳುವಂತೆ ಅವರನುಐ ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಘಳ್ಳಿಯನುಐ ನೋಡಿ ದ್ರಾಕ್ಷಿ ಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನುಐ ಒಟ್ಟಾಗಿ ಸೇರಿಸಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us