Bible Versions
Bible Books

Jeremiah 8:13 (NET) New English Translation

Versions

KNV   ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ERVKN   “ನಾನು ಅವರ ಹಣ್ಣುಗಳನೂಐ ಙೆಳೆಗಳನೂಐ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. “ದ್ರಾಕ್ಷಿಘಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನುಐ ಕಿತ್ತುಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us