Bible Versions
Bible Books

Job 16:4 (NET) New English Translation

Versions

KNV   ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
ERVKN   ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
IRVKN   ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು;
ನಾನು ನಿಮ್ಮಂತೆ ಇದ್ದಿದ್ದರೆ,
ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು
ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us