Versions
KNV ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
ERVKN ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.
IRVKN ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ;
ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.