Bible Versions
Bible Books

Job 23:17 (NET) New English Translation

Versions

KNV   ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
ERVKN   ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.
IRVKN   ನಾನು ಹಾಳಾದದ್ದಕ್ಕೆ ಅಂಧಕಾರವು ಕಾರಣವಲ್ಲ,
ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us