Bible Versions
Bible Books

Job 24:18 (NET) New English Translation

Versions

KNV   ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
ERVKN   “ನೀವು ಹೇಳುವುದೇನಂದರೆ, ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟನನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us