Versions
KNV ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
ERVKN ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು.
IRVKN ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು;
ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.