Bible Versions
Bible Books

Job 31:9 (NET) New English Translation

Versions

KNV   ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
ERVKN   “ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ,
IRVKN   ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು,
ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us