Bible Versions
Bible Books

Job 42:10 (NET) New English Translation

Versions

KNV   ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ERVKN   ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us