Versions
KNV ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
ERVKN ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?
IRVKN ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು?
‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?