Bible Versions
Bible Books

Joel 2:12 (NET) New English Translation

Versions

KNV   ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ERVKN   ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us