Bible Versions
Bible Books

John 10:25 (NET) New English Translation

Versions

KNV   ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
ERVKN   ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಆದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಅದ್ಭುತಕಾರ್ಯಗಳು ತೋರಿಸುತ್ತವೆ.
IRVKN   ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us