Bible Versions
Bible Books

John 12:35 (NET) New English Translation

Versions

KNV   ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ERVKN   ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us