Bible Versions
Bible Books

John 12:38 (NET) New English Translation

Versions

KNV   ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ERVKN   ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us