Bible Versions
Bible Books

John 13:10 (NET) New English Translation

Versions

KNV   ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
ERVKN   ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
IRVKN   ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us