Bible Versions
Bible Books

John 13:2 (NET) New English Translation

Versions

KNV   ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ERVKN   ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)
IRVKN   ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ * ಯೋಹಾ 13:27; ಲೂಕ 22:3: ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us