Versions
KNV ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
ERVKN ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
IRVKN {ಯೇಸು ತನ್ನನ್ನು ಹಿಡಿದುಕೊಡುವವನನ್ನು ಸೂಚಿಸಿದ್ದು} PS ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ‡ ಮತ್ತಾ 26:21-25; ಮಾರ್ಕ 14:18-20; ಲೂಕ 22:21-23: ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.