Bible Versions
Bible Books

John 13:36 (NET) New English Translation

Versions

KNV   ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
ERVKN   ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
IRVKN   ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us