Versions
KNV ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ERVKN ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು, ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
IRVKN ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. PEPS