Versions
KNV ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
ERVKN ”ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು.
IRVKN “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.