Versions
KNV ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
ERVKN ಈಗಲಾದರೊ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ನೀನು ಎಲ್ಲಿಗೆ ಹೋಗುತ್ತಿರುವೆ?؆ ಎಂದು ನನ್ನನ್ನು ಕೇಳಲಿಲ್ಲ.
IRVKN “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.