Bible Versions
Bible Books

John 17:1 (NET) New English Translation

Versions

KNV   ಯೇಸು ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ERVKN   ಯೇಸು ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us