Bible Versions
Bible Books

John 17:26 (NET) New English Translation

Versions

KNV   ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ERVKN   ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us