Bible Versions
Bible Books

John 18:17 (NET) New English Translation

Versions

KNV   ಆಗ ಬಾಗಲು ಕಾಯುವವಳಾದ ಹುಡುಗಿಯು ಪೇತ್ರ ನಿಗೆ--ನೀನು ಸಹ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
ERVKN   ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು. ಪೇತ್ರನು, “ಇಲ್ಲ ನಾನಲ್ಲ” ಎಂದು ಉತ್ತರಕೊಟ್ಟನು.
IRVKN   ಆಗ ದ್ವಾರಪಾಲಕಿಯು, “ನೀನು ಸಹ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us