Bible Versions
Bible Books

John 18:20 (NET) New English Translation

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ERVKN   ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us