Versions
KNV ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
ERVKN ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.