Bible Versions
Bible Books

John 19:13 (NET) New English Translation

Versions

KNV   ಆದದರಿಂದ ಪಿಲಾತನು ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
ERVKN   ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us