Bible Versions
Bible Books

John 19:38 (NET) New English Translation

Versions

KNV   ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ERVKN   ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us