Bible Versions
Bible Books

John 20:14 (NET) New English Translation

Versions

KNV   ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
ERVKN   ಮರಿಯಳು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದನ್ನು ಕಂಡಳು. ಆದರೆ ಆತನು ಯೇಸು ಎಂಬುದು ಆಕೆಗೆ ಗೊತ್ತಿರಲಿಲ್ಲ.
IRVKN   ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us