Versions
KNV ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ERVKN ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.
IRVKN ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.