Versions
KNV ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
ERVKN ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.
IRVKN ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.