Versions
KNV ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.
ERVKN ಯೇಸು ಇನ್ನೂ ಅನೇಕ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಕಣ್ಮುಂದೆ ಮಾಡಿದನು. ಆ ಅದ್ಭುತಕಾರ್ಯಗಳನ್ನು ಈ ಪುಸ್ತಕದಲ್ಲಿ ಬರೆದಿಲ್ಲ.
IRVKN ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.