Versions
KNV ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
ERVKN (ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)
IRVKN ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ * ಕೀರ್ತ 16:10: ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.