Bible Versions
Bible Books

John 3:11 (NET) New English Translation

Versions

KNV   ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
ERVKN   ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us