Versions
KNV ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
ERVKN ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.