Bible Versions
Bible Books

John 4:23 (NET) New English Translation

Versions

KNV   ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ERVKN   ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us