Bible Versions
Bible Books

John 5:13 (NET) New English Translation

Versions

KNV   ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
ERVKN   ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಸ್ಥಳದಿಂದ ನುಸುಳಿಕೊಂಡು ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us