Bible Versions
Bible Books

John 5:20 (NET) New English Translation

Versions

KNV   ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
ERVKN   ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us