Bible Versions
Bible Books

John 5:43 (NET) New English Translation

Versions

KNV   ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
ERVKN   ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us