Versions
KNV ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ERVKN ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
IRVKN “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.