Bible Versions
Bible Books

John 6:5 (NET) New English Translation

Versions

KNV   ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
ERVKN   ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.
IRVKN   ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us