Versions
KNV ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ERVKN ಇವನು (ಯೇಸು), ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ؆ ಎನ್ನುತ್ತಾನೆ. ಅಲ್ಲದೆ ಇವನು, ನಾನು ಇರುವಲ್ಲಿಗೆ ನೀವು ಬರಲಾರಿರಿ؆ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.