Bible Versions
Bible Books

John 8:31 (NET) New English Translation

Versions

KNV   ಆತನ ಮೇಲೆ ನಂಬಿಕೆಯಿಟ್ಟ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ERVKN   ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.
IRVKN   ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us